Bible Versions
Bible Books

1 Chronicles 27:23 (KNV) Kannadam Old BSI Version

Versions

KNV   ಆದರೆ ದಾವೀದನು ಇಪ್ಪತ್ತು ವರುಷಗಳೊಳಗೆ ಇದ್ದವರ ಲೆಕ್ಕತಕ್ಕೊಳ್ಳಲಿಲ್ಲ. ಯಾಕಂದರೆ ಇಸ್ರಾ ಯೇಲ್ಯರನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿ ಮಾಡುವೆನೆಂದು ಕರ್ತನು ಹೇಳಿದ್ದನು.
ERVKN   ದೇವರು ಇಸ್ರೇಲರನ್ನು ಆಕಾಶದ ನಕ್ಷತ್ರದಷ್ಟು ಹೆಚ್ಚಿಸುವೆನೆಂದು ವಾಗ್ದಾನ ಮಾಡಿದ್ದ ಪ್ರಕಾರ ಇಸ್ರೇಲರ ಸಂಖ್ಯೆ ಅಪರಿಮಿತವಾಗಿತ್ತು. ಆದುದರಿಂದ ದಾವೀದನು ಇಪ್ಪತ್ತು ವರ್ಷ ಪ್ರಾಯದ ಮೇಲ್ಪಟ್ಟ ಗಂಡಸರನ್ನು ಮಾತ್ರ ಲೆಕ್ಕಿಸುವ ಆಲೋಚನೆ ಮಾಡಿದನು.
IRVKN   ಇಸ್ರಾಯೇಲರನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡುವೆನೆಂಬುದಾಗಿ ಯೆಹೋವನು ಕೊಟ್ಟ ಮಾತನ್ನು ದಾವೀದನು ನಂಬಿ ಇಪ್ಪತ್ತು ವರ್ಷಕ್ಕಿಂತ ಕಡಿಮೆ ವಯಸ್ಸುಳ್ಳವರನ್ನು ಪರಿಗಣಿಸಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us