Versions
KNV ಚೆರೂಯಳ ಮಗನಾದ ಯೋವಾಬನು ಎಣಿಸಲು ಆರಂಭಿ ಸಿದನು; ಆದರೆ ಇಸ್ರಾಯೇಲಿಗೆ ವಿರೋಧವಾಗಿ ದೇವರ ರೌದ್ರವು ಬಂದದ್ದರಿಂದ ಅವನು ಪೂರ್ತಿ ಗೊಳಿಸಲಿಲ್ಲ; ಆ ಲೆಕ್ಕವು ಅರಸನಾದ ದಾವೀದನ ವೃತಾಂತಗಳ ಪುಸ್ತಕದಲ್ಲಿ ಸೇರಲಿಲ್ಲ.
ERVKN ಚೆರೂಯಳ ಮಗನಾದ ಯೋವಾಬನು ಲೆಕ್ಕಿಸುವ ಕಾರ್ಯ ಪ್ರಾರಂಭಿಸಿದನು. ಆದರೆ ಅವನು ಪೂರ್ಣಗೊಳಿಸಲಿಲ್ಲ. ದೇವರು ಇಸ್ರೇಲರ ಮೇಲೆ ಕೋಪಗೊಂಡನು. ಇದರಿಂದಾಗಿ ಇಸ್ರೇಲರ ಜನಸಂಖ್ಯೆಯನ್ನು ದಾವೀದನ ಚರಿತ್ರಾ ಪುಸ್ತಕದಲ್ಲಿ ದಾಖಲೆ ಮಾಡಲಿಲ್ಲ.