Versions
KNV ಅರಸನ ಬೊಕ್ಕಸಗಳ ಮೇಲೆ ಅಡಿಯೇಲನ ಮಗನಾದ ಅಜ್ಮಾವೆತನು ಇದ್ದನು. ಹೊಲಗಳಲ್ಲಿಯೂ ಪಟ್ಟಣಗಳಲ್ಲಿಯೂ ಗ್ರಾಮಗಳಲ್ಲಿಯೂ ಗಡೀ ಸ್ಥಳ ಗಳಲ್ಲಿಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀ ಯನ ಮಗನಾದ ಯೋನಾತಾನನು ಇದ್ದನು.
ERVKN ಅರಸನ ಆಸ್ತಿಗೆ ಜವಾಬ್ದಾರರಾಗಿದ್ದವರ ಪಟ್ಟಿ: ಅದೀಯೇಲನ ಮಗನಾದ ಅಜ್ಮಾವೆತ್. ಇವನು ರಾಜನ ಉಗ್ರಾಣಗಳ ಅಧಿಕಾರಿಯಾಗಿದ್ದನು. ಉಜ್ಜೀಯನ ಮಗನಾದ ಯೋನಾತಾನ್; ಇವನು ಚಿಕ್ಕ ಊರುಗಳಲ್ಲಿ, ಹಳ್ಳಿಗಳಲ್ಲಿ, ಹೊಲಗಳಲ್ಲಿ ಮತ್ತು ಗೋಪುರಗಳಲ್ಲಿ ಇದ್ದ ಉಗ್ರಾಣಗಳಿಗೆ ಅಧಿಕಾರಿಯಾಗಿದ್ದನು.