Versions
KNV ಐದನೇ ತಿಂಗಳಿನ ಐದನೇ ಅಧಿಪತಿಯು ಇಜ್ರಾಹ್ಯನಾದ ಶಮ್ಹೂತನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
ERVKN ಐದನೆಯ ಸೈನ್ಯಾಧಿಕಾರಿಯು ಶಮ್ಹೂತ. ಇವನು ಇಜ್ರಾಹ್ಯನ ಸಂತತಿಯವನಾಗಿದ್ದನು. ವರುಷದ ಐದನೆಯ ತಿಂಗಳಿನ ಸೈನ್ಯದ ಮುಖ್ಯಾಧಿಕಾರಿಯಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು.