Bible Versions
Bible Books

1 Chronicles 28:17 (KNV) Kannadam Old BSI Version

Versions

KNV   ಅದೇ ಪ್ರಕಾರ ಮುಳ್ಳುಗಳೂ ಪಾತ್ರೆಗಳೂ ಹೂಜೆಗಳೂ ಇವುಗಳಿಗೋಸ್ಕರ ಚೊಕ್ಕ ಬಂಗಾರವನ್ನು ಕೊಟ್ಟನು. ಬಂಗಾರದ ಬಟ್ಟಲುಗಳಿ ಗೋಸ್ಕರ ಒಂದೊಂದು ಬಟ್ಟಲಿಗೋಸ್ಕರ ಅದರ ತೂಕವಾಗಿಯೂ ಬೆಳ್ಳಿಯ ಒಂದೊಂದು ಬಟ್ಟಲಿಗೋ ಸ್ಕರ ಅದರ ತೂಕವಾಗಿಯೂ ಕೊಟ್ಟನು.
ERVKN   ಮುಳ್ಳು ಚಮಚ, ಚಿಮಿಕಿಸುವ ಬೋಗುಣಿ ಮತ್ತು ಹೂಜೆಗಳಿಗೆ ಬೇಕಾಗುವ ಚೊಕ್ಕ ಬಂಗಾರವನ್ನು ದಾವೀದನು ತಿಳಿಸಿದನು; ಅಲ್ಲದೆ ಬೆಳ್ಳಿಬಂಗಾರಗಳಿಂದ ಮಾಡಬೇಕಾದ ಬೋಗುಣಿಗಳಿಗೆ ಎಷ್ಟು ಬೆಳ್ಳಿಬಂಗಾರಗಳು ಬೇಕಾಗುತ್ತದೆ ಎಂಬುದನ್ನು ತಿಳಿಸಿದನು.
IRVKN   ಚೊಕ್ಕ ಬಂಗಾರದ ಮುಳ್ಳು ಬೋಗುಣಿ, ಹೂಜಿಗಳ ಮತ್ತು ಬೆಳ್ಳಿ ಬಂಗಾರದ ಆಯಾ ಪಾತ್ರೆಗಳ ತೂಕ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us