Bible Versions
Bible Books

1 Chronicles 28:20 (KNV) Kannadam Old BSI Version

Versions

KNV   ದಾವೀದನು ತನ್ನ ಮಗನಾದ ಸೊಲೊಮೋನ ನಿಗೆ ಹೇಳಿದ್ದೇನಂದರೆ--ನೀನು ಬಲಗೊಂಡು ದೃಢ ಪಟ್ಟು ಮಾಡು; ಭಯಪಡಬೇಡ, ಹೆದರಬೇಡ; ಯಾಕಂದರೆ ನನ್ನ ದೇವರಾಗಿರುವ ಕರ್ತನಾದ ದೇವರು ನಿನ್ನ ಸಂಗಡ ಇರುವನು. ಕರ್ತನ ಮನೆಯ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವ ವರೆಗೂ ಆತನು ನಿನ್ನನ್ನು ವಿಸರ್ಜಿಸುವದಿಲ್ಲ, ಕೈ ಬಿಡುವದಿಲ್ಲ.
ERVKN   ದಾವೀದನು ತನ್ನ ಮಗನಾದ ಸೊಲೊಮೋನನಿಗೆ, “ಧೈರ್ಯವಾಗಿದ್ದು ಬಲಗೊಳ್ಳು ಮತ್ತು ಕಾರ್ಯವನ್ನು ಮಾಡಿ ಮುಗಿಸು. ನನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವದರಿಂದ ನೀನು ಭಯಪಡುವ ಕಾರಣವೇ ಇಲ್ಲ. ಆತನು ನಿನ್ನೊಂದಿಗಿದ್ದು ಆಲಯವನ್ನು ಸಂಪೂರ್ಣ ಮಾಡುವಂತೆ ನಿನ್ನನ್ನು ನಡೆಸುತ್ತಾನೆ. ನೀನು ಯೆಹೋವನ ಆಲಯವನ್ನು ಕಟ್ಟುವೆ.
IRVKN   ಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು, ಅಂಜಬೇಡ, ಕಳವಳಗೊಳ್ಳಬೇಡ, ನನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರುತ್ತಾನೆ. ಆತನು ತನ್ನ ಆಲಯದ ಎಲ್ಲಾ ಕೆಲಸಗಳು ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ ತೊರೆಯುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us