Versions
KNV ಆದರೆ ಶೇಷಾನನಿಗೆ ಕುಮಾರರಿಲ್ಲದೆ ಕುಮಾರ್ತೆಗಳಿದ್ದರು. ಮತ್ತು ಶೇಷಾನನಿಗೆ ಯರ್ಹನೆಂಬ ಹೆಸರುಳ್ಳ ಐಗುಪ್ತನಾದ ಸೇವಕನಿದ್ದನು.
ERVKN ಶೇಷಾನನಿಗೆ ಗಂಡುಮಕ್ಕಳಿರಲಿಲ್ಲ. ಹೆಣ್ಣುಮಕ್ಕಳೇ ಇದ್ದರು. ಇವನಿಗೆ ಈಜಿಪ್ಟಿನ ಯರ್ಹ ಎಂಬ ಸೇವಕನು ಇದ್ದನು.
IRVKN ಶೇಷಾನನಿಗೆ ಹೆಣ್ಣು ಮಕ್ಕಳಿದ್ದರೇ ಹೊರತು ಗಂಡು ಮಕ್ಕಳಿರಲಿಲ್ಲ. ಇದಲ್ಲದೆ ಅವನಿಗೆ ಯರ್ಹನೆಂಬ ಒಬ್ಬ ಐಗುಪ್ತ ಸೇವಕನಿದ್ದನು.