Bible Versions
Bible Books

1 Chronicles 4:23 (KNV) Kannadam Old BSI Version

Versions

KNV   ಇವರೇ ಕುಂಬಾರರು. ಇವರು ಗಿಡಗಳ ಕೆಳಗೂ ಬೇಲಿಯ ಅಂಚಿನಲ್ಲಿಯೂ ವಾಸವಾಗಿರುವವರು; ಅಲ್ಲಿ ಅವರು ಅರಸನ ಕೆಲಸ ಕ್ಕೋಸ್ಕರ ವಾಸವಾಗಿದ್ದರು.
ERVKN   ಶೇಲನ ಮಕ್ಕಳು ಮಣ್ಣಿನಿಂದ ವಸ್ತುಗಳನ್ನು ತಯಾರಿಸುತ್ತಿದ್ದರು. ನೆಟಾಯಿಮ್ ಮತ್ತು ಗೆದೇರ ಎಂಬ ಸ್ಥಳಗಳಲ್ಲಿ ವಾಸವಾಗಿದ್ದ ಅವರು ಅರಸನಿಗೋಸ್ಕರ ಕೆಲಸ ಮಾಡುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us