Bible Versions
Bible Books

1 Chronicles 4:9 (KNV) Kannadam Old BSI Version

Versions

KNV   ಯಾಬೇ ಚನು ತನ್ನ ಸಹೋದರರಿಗಿಂತ ಘನವುಳ್ಳವನಾಗಿದ್ದನು. ಅವನ ತಾಯಿ -- ನಾನು ಇವನನ್ನು ವ್ಯಥೆಯಿಂದ ಹೆತ್ತೆನೆಂದು ಅವನಿಗೆ ಯಾಬೇಚನೆಂಬ ಹೆಸರಿಟ್ಟಳು.
ERVKN   ಯಾಬೇಚನು ತುಂಬ ಒಳ್ಳೆಯ ವ್ಯಕ್ತಿಯಾಗಿದ್ದನು. ಅವನು ತನ್ನ ಅಣ್ಣತಮ್ಮಂದಿರಿಗಿಂತ ಉತ್ತಮನಾಗಿದ್ದನು. ಅವನ ತಾಯಿ, “ನಾನು ಅವನನ್ನು ಹೆರುವಾಗ ತುಂಬಾ ನೋವನ್ನು ಅನುಭವಿಸಿದ್ದರಿಂದ ನಾನು ಅವನಿಗೆ ಯಾಬೇಚ ಎಂದು ಹೆಸರಿಟ್ಟೆನು” ಎಂದು ಹೇಳಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us