Versions
KNV ಆದರೆ ಅವರು ತಮ್ಮ ಪಿತೃಗಳ ದೇವರಿಗೆ ವಿರೋಧವಾಗಿ ಅಪರಾಧಮಾಡಿ ದೇವರು ತಮ್ಮ ಮುಂದೆ ನಾಶಮಾಡಿದ ಆ ದೇಶದ ಜನರ ದೇವರುಗಳ ಹಿಂದೆ ಜಾರರಾಗಿ ಹೋದರು.
ERVKN ಆದರೆ ಆ ಅಧಿಪತಿಗಳು ತಮ್ಮ ಪೂರ್ವಿಕರು ಆರಾಧಿಸುತ್ತಿದ್ದ ದೇವರನ್ನು ಬಿಟ್ಟು ಬೇರೆ ದೇವರುಗಳನ್ನು ಪೂಜಿಸತೊಡಗಿ ತಮ್ಮ ದೇವರ ವಿರುದ್ಧವಾಗಿ ಪಾಪಮಾಡಿದರು. ತಾವು ಸೋಲಿಸಿದ ಅನ್ಯಜನಾಂಗದವರ ದೇವರುಗಳನ್ನು ಇವರು ಆರಾಧಿಸಿದರು.
IRVKN ಅವರು ತಮ್ಮ ಪೂರ್ವಿಕರ ದೇವರಿಗೆ ದ್ರೋಹಿಗಳಾಗಿದರು. ಯೆಹೋವನು ತಮ್ಮ ಮುಂದೆಯೇ ಸಂಹರಿಸಿದ ಆ ದೇಶದ ನಿವಾಸಿಗಳ ದೇವರುಗಳನ್ನು ಆರಾಧಿಸತೊಡಗಿದರು.