Versions
KNV ಅವರು ಯೆಹೂದನ ಮಕ್ಕಳ ಗೋತ್ರ ದಿಂದಲೂ, ಸಿಮೆಯೋನನ ಮಕ್ಕಳ ಗೋತ್ರ ದಿಂದಲೂ, ಬೆನ್ಯಾವಿಾನನ ಮಕ್ಕಳ ಗೋತ್ರ ದಿಂದಲೂ, ಹೆಸರಾಗಿ ಹೇಳಲ್ಪಟ್ಟ ಈ ಪಟ್ಟಣಗಳನ್ನು ಚೀಟುಗಳ ಪ್ರಕಾರ ಕೊಟ್ಟರು.
ERVKN ಅವೆಲ್ಲಾ ಯೆಹೂದ, ಸಿಮೆಯೋನ್ ಮತ್ತು ಬೆನ್ಯಾಮೀನ್ ಕುಲದವರಿಂದ ದೊರಕಿತು. ಯೆಹೂದ ಪಟ್ಟಣಗಳು ಲೇವಿಕುಲದ ಯಾವ ಕುಟುಂಬಗಳಿಗೆ ಸಿಗಬೇಕು ಎಂಬುದನ್ನು ಚೀಟುಹಾಕುವುದರ ಮೂಲಕ ಗೊತ್ತುಪಡಿಸಿಕೊಂಡರು.