Bible Versions
Bible Books

1 Corinthians 10:29 (KNV) Kannadam Old BSI Version

Versions

KNV   ಆದರೆ ನಿನ್ನ ಸ್ವಂತ ಮನಸ್ಸಾಕ್ಷಿಗಾಗಿ ಅಲ್ಲ, ಬೇರೆಯವನ ಮನಸ್ಸಾಕ್ಷಿಗಾಗಿ ನಾನು ಹೇಳುತ್ತೇನೆ. ಮತ್ತೊಬ್ಬನ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು?
ERVKN   ಆದರೆ ನೀವೇ ರೀತಿ ಭಾವಿಸಿಕೊಂಡಿದ್ದೀರಿ ಎಂದು ನಾನು ಹೇಳುತ್ತಿಲ್ಲ. ಆದರೆ ಮತ್ತೊಬ್ಬ ವ್ಯಕ್ತಿಯು ಅದನ್ನು ತಿನ್ನುವುದು ತಪ್ಪೆಂದು ಭಾವಿಸಿಕೊಂಡಿರುವುದರಿಂದ ಅವನ ಮನಸ್ಸಾಕ್ಷಿಯ ದೆಸೆಯಿಂದ ನಮ್ಮ ಸ್ವಾತಂತ್ರ್ಯವು ವಿಚಾರಣೆಗೆ ಗುರಿಯಾಗಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us