Bible Versions
Bible Books

1 Corinthians 12:30 (KNV) Kannadam Old BSI Version

Versions

KNV   ವಾಸಿ ಮಾಡುವ ವರಗಳು ಎಲ್ಲರಿಗೂ ಉಂಟೋ? ಎಲ್ಲರೂ ಭಾಷೆಗಳನ್ನಾಡುವರೋ? ಭಾಷೆಗಳ ಅರ್ಥವನ್ನು ಎಲ್ಲರೂ ಹೇಳುವರೋ?
ERVKN   ಎಲ್ಲಾ ಜನರು ಗುಣಪಡಿಸುವ ವರವನ್ನು ಹೊಂದಿಲ್ಲ. ಎಲ್ಲಾ ಜನರು ವಿವಿಧ ಭಾಷೆಗಳನ್ನು ಮಾತಾಡುವುದಿಲ್ಲ. ಎಲ್ಲಾ ಜನರು ಭಾಷೆಗಳನ್ನು ಅನುವಾದಿಸುವುದಿಲ್ಲ.
IRVKN   ರೋಗ ವಾಸಿಮಾಡುವ ವರಗಳು ಎಲ್ಲರಿಗೂ ಉಂಟೋ? ಎಲ್ಲರೂ ಅನ್ಯಭಾಷೆಗಳನ್ನಾಡುವರೋ? ಅನ್ಯಭಾಷೆಗಳ ಅರ್ಥವನ್ನು ಹೇಳುವುದಕ್ಕೆ ಎಲ್ಲರಿಗೂ ಶಕ್ತಿಯುಂಟೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us