Bible Versions
Bible Books

1 Corinthians 15:15 (KNV) Kannadam Old BSI Version

Versions

KNV   ಹೌದು, ಸತ್ತವರು ಏಳಲಿಲ್ಲವಾದರೆ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ, ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯ ವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೇವು.
ERVKN   ಅಲ್ಲದೆ, ದೇವರ ಬಗ್ಗೆ ನಾವು ಸುಳ್ಳುಸಾಕ್ಷಿ ಹೇಳಿದಂತಾಗುವುದು. ಏಕೆಂದರೆ, ದೇವರು ಕ್ರಿಸ್ತನನ್ನು ಜೀವಂತವಾಗಿ ಎಬ್ಬಿಸಿದನೆಂದು ನಾವು ದೇವರ ಬಗ್ಗೆ ಬೋಧಿಸಿದೆವು. ಜನರು ಜೀವಂತವಾಗಿ ಎದ್ದುಬರದಿದ್ದರೆ, ದೇವರು ಕ್ರಿಸ್ತನನ್ನು ಜೀವಂತವಾಗಿ ಎಬ್ಬಿಸಲೇ ಇಲ್ಲ.
IRVKN   ಇದಲ್ಲದೆ ಸತ್ತವರು ಎದ್ದುಬರುವುದಿಲ್ಲವೆಂಬುದು ನಿಜವಾಗಿದ್ದ ಪಕ್ಷದಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ; § ಅ. ಕೃ. 2:24 ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us