Versions
KNV ಆದರೆ ಒಬ್ಬನು--ಸತ್ತವರು ಹೇಗೆ ಎಬ್ಬಿಸ ಲ್ಪಡುತ್ತಾರೆ? ಎಂಥ ದೇಹದಿಂದ ಅವರು ಬರುತ್ತಾರೆ ಎಂದು ಕೇಳಾನು.
ERVKN "ಸತ್ತವರು ಹೇಗೆ ಎದ್ದು ಬರುವರು? ಅವರಿಗೆ ಯಾವ ಬಗೆಯ ದೇಹವಿರುತ್ತದೆ?" ಎಂದು ಕೆಲವರು ಕೇಳಬಹುದು.
IRVKN {ಸತ್ತವರು ಯಾವ ಸ್ಥಿತಿಯಲ್ಲಿ ಎದ್ದು ಬರುವರೆಂಬುದನ್ನು ಕುರಿತದ್ದು} PS “ಸತ್ತವರನ್ನು ಮರಳಿ ಜೀವಂತರಾಗಿಸುವುದು ಹೇಗೆ ಸಾಧ್ಯ? ಎಂಥ ದೇಹದಿಂದ ಎದ್ದುಬರುತ್ತಾರೆ?” ಎಂದು ಯಾರಾದರೂ ಪ್ರಶ್ನಿಸಬಹುದು.