Bible Versions
Bible Books

1 Corinthians 15:44 (KNV) Kannadam Old BSI Version

Versions

KNV   ಪ್ರಾಕೃತ ದೇಹವಾಗಿ ಬಿತ್ತಲ್ಪಡುತ್ತದೆ, ಆತ್ಮಿಕದೇಹವಾಗಿ ಎಬ್ಬಿಸಲ್ಪಡುತ್ತದೆ; ಪ್ರಾಕೃತದೇಹವಿರುವದಾದರೆ ಆತ್ಮಿಕ ದೇಹವೂ ಇರುವದು.
ERVKN   ಬಿತ್ತಲ್ಪಟ್ಟ ದೇಹವು ಭೌತಿಕವಾದದ್ದು. ಆದರೆ ಅದು ಎದ್ದು ಬಂದಾಗ, ಆತ್ಮಿಕ ದೇಹವಾಗಿರುತ್ತದೆ. ಭೌತಿಕ ದೇಹವಿದೆ. ಆದ್ದರಿಂದ ಆತ್ಮಿಕ ದೇಹವೂ ಇದೆ.
IRVKN   ಬಿತ್ತಿದ್ದು ಪ್ರಾಕೃತ ದೇಹವಾಗಿ ಬಿತ್ತಲ್ಪಡುತ್ತದೆ, ಪುನರುತ್ಥಾನಹೊಂದುವಂಥದ್ದು ಆತ್ಮೀಕ ದೇಹ. ಪ್ರಾಕೃತದೇಹ ಇರುವುದಾದರೆ ಆತ್ಮೀಕ ದೇಹವೂ ಇರುವುದು ಸತ್ಯ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us