Bible Versions
Bible Books

1 Corinthians 15:54 (KNV) Kannadam Old BSI Version

Versions

KNV   ಲಯವಾಗುವಂಥದ್ದು ನಿರ್ಲಯತ್ವವನ್ನು ಧರಿಸಿ ಕೊಳ್ಳುವದು, ಮರಣಾಧೀನವಾಗಿರುವಂಥದ್ದು ಅಮರ ತ್ವವನ್ನು ಧರಿಸಿಕೊಳ್ಳುವದು; ಆಗ ಬರೆದಿರುವ ಮಾತು ನೆರವೇರುವದು, ಮಾತು ಏನಂದರೆ--ಜಯವು ಮರಣವನ್ನು ನುಂಗಿತು ಎಂಬದೇ.
ERVKN   ಅಳಿದುಹೋಗುವ ದೇಹ ಅಮರತ್ವವನ್ನು ಧರಿಸಿಕೊಂಡಾಗ ಪವಿತ್ರಗ್ರಂಥದ ಮಾತುಗಳು ನೆರವೇರುತ್ತವೆ: "ಮರಣವು ಜಯದಲ್ಲಿ ನುಂಗಿಯೇ ಹೋಯಿತು.” ಯೆಶಾಯ 25:8
IRVKN   ನಶಿಸಿಹೋಗುವ ದೇಹವು ನಿರ್ಲಯತ್ವವನ್ನು ಧರಿಸಿಕೊಂಡಾಗ ಮರಣಾಧೀನವಾಗಿರುವ ದೇಹವು ಅಮರತ್ವವನ್ನು ಧರಿಸಿಕೊಂಡಾಗ ಬರೆದಿರುವ ಮಾತು ನೆರವೇರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us