Bible Versions
Bible Books

1 Corinthians 1:28 (KNV) Kannadam Old BSI Version

Versions

KNV   ಇದಲ್ಲದೆ ದೇವರು ಇರುವವುಗಳನ್ನು ಇಲ್ಲದಂತಾಗಿ ಮಾಡುವ ಹಾಗೆ ಲೋಕದ ಹೀನವಾದವರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣನೆಗೆ ಬಾರದವರನ್ನೂ ಆರಿಸಿಕೊಂಡಿದ್ದಾನೆ.
ERVKN   ಲೋಕವು ಯಾವುದನ್ನು ಮುಖ್ಯವಲ್ಲವೆಂದು ಯೋಚಿಸುತ್ತದೆಯೊ ಯಾವುದನ್ನು ದ್ವೇಷಿಸುತ್ತದೆಯೊ ಮತ್ತು ನಿಷ್ಪ್ರಯೋಜಕವೆಂದು ಪರಿಗಣಿಸುತ್ತದೆಯೊ ಅದನ್ನು ದೇವರು ಆರಿಸಿಕೊಂಡನು. ಲೋಕವು ಯಾವುದನ್ನು ಮುಖ್ಯವೆಂದು ಯೋಚಿಸುತ್ತದೊ ಅದನ್ನು ನಾಶಪಡಿಸಲು ದೇವರು ಹೀಗೆ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us