Bible Versions
Bible Books

1 Corinthians 4:13 (KNV) Kannadam Old BSI Version

Versions

KNV   ಅಪಕೀರ್ತಿ ಹೊಂದಿ ಬೇಡಿಕೊಳ್ಳುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದರ ಹೊಲಸೋ ಎಂಬಂತೆ ಮಾಡಲ್ಪಟ್ಟಿದ್ದೇವೆ.
ERVKN   ಜನರು ನಮ್ಮ ಬಗ್ಗೆ ಕೆಟ್ಟ ವಿಷಯಗಳನ್ನು ಮಾತಾಡುತ್ತಾರೆ. ನಾವಾದರೋ ಅವರಿಗೆ ಒಳ್ಳೆಯ ವಿಷಯಗಳನ್ನು ಹೇಳುತ್ತೇವೆ. ಇಂದಿನವರೆಗೂ ಜನರು ನಮ್ಮನ್ನು ಲೋಕದ ಕಸವೊ ಭೂಮಿಯ ಹೊಲಸೊ ಎಂಬಂತೆ ಪರಿಗಣಿಸಿದ್ದಾರೆ.
IRVKN   ಅಪವಾದ ಹೊರಿಸುವವರನ್ನು ಕನಿಕರದಿಂದ ಮಾತನಾಡಿಸುತ್ತೇವೆ. ನಾವು ಈಗಿನವರೆಗೂ ಪ್ರಲಾ 3:45: ಲೋಕದ ಕಸವೋ ಎಲ್ಲಾದಕ್ಕಿಂತಲೂ ಹೀನವೋ ಎಂಬಂತೆ ಆಗಿದ್ದೇವೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us