Bible Versions
Bible Books

1 Corinthians 4:17 (KNV) Kannadam Old BSI Version

Versions

KNV   ಕಾರಣ ದಿಂದ ಕರ್ತನಲ್ಲಿ ನನ್ನ ಪ್ರಿಯ ಮಗನಾದ ತಿಮೊಥೆ ಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೆನೆ; ಅವನು ಕರ್ತನಲ್ಲಿ ನಂಬಿಗಸ್ತನಾಗಿದ್ದಾನೆ; ಅವನು ಕ್ರಿಸ್ತನಲ್ಲಿ ನನ್ನ ನಡಾವಳಿಯನ್ನು ಅಂದರೆ ನಾನು ಎಲ್ಲೆಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವ ಕ್ರಮ ವನ್ನು ನಿಮ್ಮ ನೆನಪಿಗೆ ತರು
ERVKN   ಆದಕಾರಣವೇ, ನಾನು ನಿಮ್ಮ ಬಳಿಗೆ ತಿಮೊಥೆಯನನ್ನು ಕಳುಹಿಸುತ್ತಿದ್ದೇನೆ, ಅವನು ಪ್ರಭುವಿನಲ್ಲಿ ನನ್ನ ಮಗನಾಗಿದ್ದಾನೆ. ನಾನು ಅವನನ್ನು ಪ್ರೀತಿಸುತ್ತೇನೆ. ಅವನು ನಂಬಿಗಸ್ತನಾಗಿದ್ದಾನೆ. ನಾನು ಕ್ರಿಸ್ತ ಯೇಸುವಿನಲ್ಲಿ ಜೀವಿಸುವ ರೀತಿಯನ್ನು ಅವನು ನಿಮ್ಮ ಜ್ಞಾಪಕಕ್ಕೆ ತರುವನು. ಪ್ರತಿಯೊಂದು ಕಡೆಯಲ್ಲಿಯೂ ಎಲ್ಲಾ ಸಭೆಗಳಲ್ಲಿಯೂ ನಾನು ಅದೇ ರೀತಿಯ ಜೀವನವನ್ನು ಉಪದೇಶಿಸುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us