Bible Versions
Bible Books

1 Corinthians 5:11 (KNV) Kannadam Old BSI Version

Versions

KNV   ಆದರೆ ಸಹೋದರ ನೆನಿಸಿಕೊಂಡ ವನು ಜಾರನಾದರೂ ಲೋಭಿಯಾದರೂ ವಿಗ್ರಹಾ ರಾಧಕನಾದರೂ ಬೈಯುವವನಾದರೂ ಕುಡುಕ ನಾದರೂ ಸುಲುಕೊಳ್ಳುವವನಾದರೂ ಆಗಿದ್ದ ಪಕ್ಷದಲ್ಲಿ ಅಂಥವನ ಸಹವಾಸ ಮಾಡಬಾರದು, ಅಂಥವನ ಸಂಗಡ ಊಟ ಮಾಡಲೂಬಾರದು ಎಂದು ನಾನು ಈಗ ಬರೆದಿದ್ದೇನೆ.
ERVKN   ಆದರೆ ಕ್ರಿಸ್ತನಲ್ಲಿ ತನ್ನನ್ನು ಸಹೋದರನೆಂದು ಹೇಳಿಕೊಳ್ಳುವವನು ಲೈಂಗಿಕ ಪಾಪ ಮಾಡುವವನಾಗಿದ್ದರೆ, ಸ್ವಾರ್ಥಿಯಾಗಿದ್ದರೆ, ವಿಗ್ರಹಗಳನ್ನು ಪೂಜಿಸುವವನಾಗಿದ್ದರೆ, ಜನರಿಗೆ ಕೆಟ್ಟ ಮಾತುಗಳನ್ನಾಡುವವನಾಗಿದ್ದರೆ, ಮದ್ಯಪಾನ ಮಾಡಿ ಮತ್ತನಾಗುವವನಾಗಿದ್ದರೆ, ಜನರಿಗೆ ಮೋಸ ಮಾಡುವವನಾಗಿದ್ದರೆ, ಅವನ ಸಹವಾಸ ಮಾಡಬಾರದು; ಅವನೊಂದಿಗೆ ಊಟವನ್ನು ಸಹ ಮಾಡಬಾರದು.
IRVKN   ಆದರೆ 2 ಥೆಸ. 3:6 ಕ್ರೈಸ್ತ ಸಹೋದರನೆನಿಸಿಕೊಂಡವನು ಜಾರನು, ಲೋಭಿಯು, ವಿಗ್ರಹಾರಾಧಕನು, ಜಗಳಗಂಟನೂ, ಕುಡುಕನು, ಸುಲುಕೊಳ್ಳುವವನೂ ಆಗಿದ್ದ ಪಕ್ಷದಲ್ಲಿ ಅವನ ಸಹವಾಸ ಮಾಡಬಾರದು. ಅಂಥವನ ಸಂಗಡ ಊಟ ಸಹ ಮಾಡಬಾರದು ಎಂದು ಬರೆದಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us