Bible Versions
Bible Books

1 Corinthians 6:13 (KNV) Kannadam Old BSI Version

Versions

KNV   ಆಹಾರಪದಾರ್ಥಗಳು ಹೊಟ್ಟೆಗಾಗಿ, ಹೊಟ್ಟೆಯು ಆಹಾರಪದಾರ್ಥಗಳಿಗಾಗಿ ಇವೆ; ಆದರೆ ಅದನ್ನೂ ಅವುಗಳನ್ನೂ ದೇವರು ನಾಶಮಾಡುತ್ತಾನೆ; ಈಗ ದೇಹವು ಜಾರತ್ವಕ್ಕಾಗಿ ಅಲ್ಲ, ಆದರೆ ಕರ್ತನಿಗಾಗಿ ಇದೆ; ಕರ್ತನು ದೇಹಕ್ಕೋಸ್ಕರ ಇದ್ದಾನೆ.
ERVKN   "ಆಹಾರವು ಹೊಟ್ಟೆಗೋಸ್ಕರವಿದೆ, ಹೊಟ್ಟೆಯು ಆಹಾರಕ್ಕೋಸ್ಕರವಿದೆ.” ಹೌದು, ದೇವರು ಅವೆರಡನ್ನು ನಾಶ ಮಾಡುವನು. ದೇಹವಿರುವುದು ಲೈಂಗಿಕ ಪಾಪಮಾಡುವುದಕ್ಕಾಗಿಯಲ್ಲ. ದೇಹವು ಪ್ರಭುವಿಗೋಸ್ಕರವಿದೆ, ಪ್ರಭುವು ದೇಹಕ್ಕೋಸ್ಕರವಿದ್ದಾನೆ.
IRVKN   ಮತ್ತಾ 19:5; ಮಾರ್ಕ 10:; ಎಫೆ 5:31 “ಭೋಜನ ಪದಾರ್ಥಗಳು ಹೊಟ್ಟೆಗಾಗಿಯೂ ಮತ್ತು ಹೊಟ್ಟೆಯು ಭೋಜನಪದಾರ್ಥಗಳಿಗಾಗಿಯೂ” ಇವೆ. ದೇವರು ಇವೆರಡನ್ನೂ ನಾಶಮಾಡುವನು. ಆದರೆ ದೇಹವು ಜಾರತ್ವಕೋಸ್ಕರ ಇರುವಂಥದಲ್ಲ. § 1 ಕೊರಿ 6:15-19 ಕರ್ತನಿಗೋಸ್ಕರ ಇರುವುದಾಗಿದೆ. * ಎಫೆ 5:23 ಕರ್ತನು ದೇಹಕೋಸ್ಕರ ಒದಗಿಸಿಕೊಡುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us