Bible Versions
Bible Books

1 Corinthians 6:3 (KNV) Kannadam Old BSI Version

Versions

KNV   ನಾವು ದೂತರಿಗೆ ತೀರ್ಪುಮಾಡುವೆವೆಂದು ನಿಮಗೆ ಗೊತ್ತಿಲ್ಲವೋ? ಹಾಗಾದರೆ ಐಹಿಕ ಜೀವಿತಕ್ಕೆ ಸಂಬಂಧ ಪಟ್ಟ ವಿಷಯಗಳಲ್ಲಿ ಇನ್ನು ಎಷ್ಟೋ ಹೆಚ್ಚಾಗಿ ತೀರ್ಪುಮಾಡಬಹುದಲ್ಲವೇ?
ERVKN   ಮುಂದಿನ ಕಾಲದಲ್ಲಿ ನಾವು ದೇವದೂತರಿಗೂ ನ್ಯಾಯತೀರಿಸುತ್ತೇವೆ ಎಂಬುದು ನಿಮಗೆ ಗೊತ್ತಿದೆ. ಆದ್ದರಿಂದ ಜೀವಿತದ ಸಂಗತಿಗಳನ್ನು ಕುರಿತು ನಾವು ತೀರ್ಪುಮಾಡಬಲ್ಲೆವು.
IRVKN   ನಾವು ದೇವದೂತರಿಗೂ ತೀರ್ಪುಮಾಡುವೆವೆಂಬುದು ನಿಮಗೆ ತಿಳಿಯದೋ? ಹಾಗಾದರೆ ಇಹಲೋಕ ಜೀವನದ ವಿಷಯಗಳ ಕುರಿತು ನಾವು ಎಷ್ಟೋ ಹೆಚ್ಚಾಗಿ ತೀರ್ಪುಮಾಡಬಹುದಲ್ಲವೇ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us