Bible Versions
Bible Books

1 Corinthians 6:7 (KNV) Kannadam Old BSI Version

Versions

KNV   ಆದದರಿಂದ ಈಗ ನಿಮ್ಮಲ್ಲಿ ಒಬ್ಬನಿಗೆ ವಿರೋಧವಾಗಿ ಇನ್ನೊಬ್ಬನು ನ್ಯಾಯಸ್ಥಾನಕ್ಕೆ ಹೋಗುವದು ಶುದ್ಧ ತಪ್ಪು; ಇದಕ್ಕಿಂತ ನೀವು ಅನ್ಯಾಯವನ್ನು ಯಾಕೆ ಸಹಿಸಬಾರದು? ಇಲ್ಲವೆ (ಸೊತ್ತನ್ನು ಅಪಹರಿಸುವದನ್ನು) ನೀವು ಯಾಕೆ ಸಹಿಸಿಕೊಳ್ಳಬಾರದು?
ERVKN   ನೀವು ಆಗಲೇ ಸೋತು ಹೋಗಿದ್ದೀರೆಂಬುದನ್ನು ನಿಮ್ಮ ಮಧ್ಯದಲ್ಲಿರುವ ವ್ಯಾಜ್ಯಗಳೇ ಸೂಚಿಸುತ್ತವೆ. ಅದಕ್ಕಿಂತ, ನೀವು ಕೆಟ್ಟದ್ದನ್ನು ಸಹಿಸಿಕೊಳ್ಳಬೇಕಿತ್ತು; ಮೋಸವನ್ನು ತಾಳಿಕೊಳ್ಳಬೇಕಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us