Bible Versions
Bible Books

1 Kings 12:21 (KNV) Kannadam Old BSI Version

Versions

KNV   ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರು ವಾಯ ಸೊಲೊಮೋನನ ಮಗನಾದ ರೆಹಬ್ಬಾಮ ನಿಗೆ ರಾಜ್ಯವನ್ನು ತಿರುಗಿ ಬರಮಾಡುವ ಹಾಗೆ ಇಸ್ರಾ ಯೇಲಿನ ಮನೆಯ ಮೇಲೆ ಯುದ್ಧಮಾಡಲು ಬೆನ್ಯಾ ವಿಾನನ ಗೋತ್ರದ ಸಂಗಡ ಯೆಹೂದನ ಸಮಸ್ತ ಮನೆಯವರಲ್ಲಿ ಯುದ್ಧಮಾಡತಕ್ಕವರಾಗಿದ್ದು, ಆದು ಕೊಳ್ಳಲ್ಪಟ್ಟ ಲಕ್ಷದ ಎಂಭತ್ತು ಸಾವಿರ ಜನರನ್ನು ಕೂಡಿ ಸಿದನು.
ERVKN   ರೆಹಬ್ಬಾಮನು ಜೆರುಸಲೇಮಿಗೆ ಹಿಂದಿರುಗಿ ಹೋದನು. ಅವನು ಯೆಹೂದದ ಕುಟುಂಬಗಳನ್ನು ಮತ್ತು ಬೆನ್ಯಾಮೀನ್ ಕುಟುಂಬಗಳನ್ನು ಒಟ್ಟಾಗಿ ಸೇರಿಸಿದನು. ಅವರಲ್ಲಿ ಒಂದು ಲಕ್ಷದ ಎಂಭತ್ತು ಸಾವಿರ ಸೈನಿಕರಿದ್ದರು. ರೆಹಬ್ಬಾಮನು ಇಸ್ರೇಲಿನ ಜನರ ವಿರುದ್ಧ ಯುದ್ಧಮಾಡಲು ಅಪೇಕ್ಷಿಸಿದನು. ಅವನು ತನ್ನ ರಾಜ್ಯವನ್ನು ಪುನರ್‌ಸ್ಥಾಪಿಸಬೇಕೆಂದಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us