Bible Versions
Bible Books

1 Kings 13:21 (KNV) Kannadam Old BSI Version

Versions

KNV   ಅವನು ಯೆಹೂದದಿಂದ ಬಂದ ದೇವರ ಮನುಷ್ಯನಿಗೆ--ನೀನು ಕರ್ತನ ಮಾತಿಗೆ ತಿರುಗಿಬಿದ್ದು ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾ ಪಿಸಿದ ಆಜ್ಞೆಯನ್ನು ಕೈಕೊಳ್ಳದೆ ಹಿಂದಕ್ಕೆ ಬಂದುರೊಟ್ಟಿ ತಿನ್ನಬೇಡ, ನೀರು ಕುಡಿಯಬೇಡ ಎಂದು ಕರ್ತನು ನಿನಗೆ ಹೇಳಿದ ಸ್ಥಳದಲ್ಲಿ
ERVKN   ಪ್ರವಾದಿಯು ಯೆಹೂದ ದೇಶದವನಾದ ದೇವಮನುಷ್ಯನಿಗೆ, “ಯೆಹೋವನು ಹೇಳುವುದೇನೆಂದರೆ, ನೀನು ಆತನಿಗೆ ವಿಧೇಯನಾಗಲಿಲ್ಲ. ಆತನ ಆಜ್ಞೆಯನ್ನು ನೀನು ಅನುಸರಿಸಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us