Bible Versions
Bible Books

1 Kings 19:9 (KNV) Kannadam Old BSI Version

Versions

KNV   ಅವನು ಅಲ್ಲಿರುವ ಒಂದು ಗವಿಗೆ ಬಂದು ಅಲ್ಲಿ ವಾಸಿಸಿದನು. ಆಗ ಇಗೋ, ಅವನಿಗೆ ಕರ್ತನ ವಾಕ್ಯ ಉಂಟಾಗಿ ಅವನಿಗೆ--ಎಲೀಯನೇ, ಇಲ್ಲಿ ಏನು ಮಾಡುತ್ತಿ ಅಂದನು.
ERVKN   ಎಲೀಯನು ಅಲ್ಲಿನ ಒಂದು ಗುಹೆಗೆ ಹೋಗಿ ರಾತ್ರಿಯೆಲ್ಲಾ ಅಲ್ಲಿ ಕಳೆದನು. ಆಗ ಯೆಹೋವನು ಎಲೀಯನೊಂದಿಗೆ ಮಾತನಾಡಿ, “ಎಲೀಯನೇ, ನೀನು ಇಲ್ಲಿರುವುದೇಕೆ?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us