Versions
KNV ನೀನು ದಾವೀದನ ಬಳಿಗೆ ಹೋಗಿ ಅವ ನಿಗೆ--ಅರಸನಾದ, ನನ್ನ ಒಡೆಯನೇ, ನಿಶ್ಚಯವಾಗಿ ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಆಳುವನೆಂದೂ ಅವನು ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನಿನ್ನ ದಾಸಿಗೆ ಆಣೆ ಇಟ್ಟು ಹೇಳಲಿಲ್ಲವೋ? ಹೀಗಿರಲಾಗಿ ಅದೋನೀಯನು ಆಳುವದು ಯಾಕೆ ಎಂದು ಹೇಳು.
ERVKN ರಾಜನಾದ ದಾವೀದನ ಬಳಿಗೆ ಹೋಗಿ ಅವನಿಗೆ, ‘ನನ್ನ ಒಡೆಯನಾದ ರಾಜನೇ, ನನ್ನ ಮಗನಾದ ಸೊಲೊಮೋನನು ನಿನ್ನ ನಂತರದ ರಾಜನೆಂದು ನೀನು ನನಗೆ ವಾಗ್ದಾನ ಮಾಡಿದ್ದೆ. ಹೀಗಿರುವಾಗ ಅದೋನೀಯನು ನೂತನ ರಾಜನಾದದ್ದು ಏಕೆ?’ ಎಂದು ಹೇಳು.
IRVKN ನೀನು ಅರಸನಾದ ದಾವೀದನ ಬಳಿಗೆ ಹೋಗಿ ಅವನಿಗೆ, ‘ನನ್ನ ಒಡೆಯನಾದ ಅರಸನು ತನ್ನ ತರುವಾಯ ನನ್ನ ಮಗನಾದ ಸೊಲೊಮೋನನೇ ಆಳಬೇಕು. ಅವನೇ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕು ಎಂದು ತಮ್ಮ ದಾಸಿಯಾದ ನನಗೆ ಪ್ರಮಾಣ ಮಾಡಿ ಹೇಳಿದ್ದನಲ್ಲಾ. ಹೀಗಿದ್ದ ಮೇಲೆ ಅದೋನೀಯನು ಆಳುವುದೇಕೆ’ ಎಂದು ಕೇಳು.