Bible Versions
Bible Books

1 Kings 1:21 (KNV) Kannadam Old BSI Version

Versions

KNV   ಇಲ್ಲದಿದ್ದರೆ ಅರಸನಾದ ನನ್ನ ಒಡೆಯನು ತನ್ನ ಪಿತೃಗಳ ಸಂಗಡ ಮಲಗಿಕೊಂಡಿರುವಾಗ ನಾನೂ ನನ್ನ ಮಗನಾದ ಸೊಲೊಮೋನನೂ ಅಪರಾಧಿಗಳಾಗಿ ಎಣಿಸಲ್ಪಟ್ಟೇವು ಅಂದಳು.
ERVKN   ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ ಸೊಲೊಮೋನನನ್ನು ಮತ್ತು ನನ್ನನ್ನು ಅಪರಾಧಿಗಳೆಂದು ಜನರೆಲ್ಲರೂ ಹೇಳುವರು” ಎಂದು ಹೇಳಿದಳು.
IRVKN   ನನ್ನ ಒಡೆಯನೂ, ಅರಸನೂ ಆದ ನೀವೂ ಹಾಗೆ ಮಾಡದೆ ಪೂರ್ವಿಕರ ಬಳಿಗೆ ಸೇರುವುದಾದರೆ ನಾನೂ ಮತ್ತು ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುವೆವು” ಎಂದು ಹೇಳಿದಳು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us