Bible Versions
Bible Books

1 Kings 1:51 (KNV) Kannadam Old BSI Version

Versions

KNV   ಆಗ ಒಬ್ಬನು ಅರಸನಾದ ಸೊಲೊಮೋನನಿಗೆ--ಇಗೋ, ಅದೋ ನೀಯನು ನಿನಗೆ ಭಯಪಡುತ್ತಾನೆ; ಯಾಕಂದರೆ ಇಗೋ, ಅವನು ಬಲಿಪೀಠದ ಕೊಂಬುಗಳನ್ನು ಹಿಡಿದು --ಅರಸನಾದ ಸೊಲೊಮೋನನು ಕತ್ತಿಯಿಂದ ತನ್ನ ಸೇವಕನನ್ನು ಕೊಲ್ಲುವದಿಲ್ಲವೆಂದು ಹೊತ್ತು ನನಗೆ ಆಣೆ ಇಡಲಿ ಎಂದು ಹೇಳಿದನು.
ERVKN   ಆಗ ಯಾರೋ ಒಬ್ಬರು ಸೊಲೊಮೋನನಿಗೆ, “ಅದೋನೀಯನು ನಿನಗೆ ಬಹಳವಾಗಿ ಹೆದರಿಕೊಂಡು ಪವಿತ್ರಗುಡಾರದ ಯಜ್ಞವೇದಿಕೆಯ ಬಳಿಗೆ ಹೋಗಿ ಯಜ್ಞವೇದಿಕೆಯ ಕೊಂಬುಗಳನ್ನು ಬಿಡದೆ ಹಿಡಿದುಕೊಂಡೇ ಇದ್ದಾನೆ, ‘ನನ್ನನ್ನು ಕೊಲ್ಲುವುದಿಲ್ಲವೆಂದು ಪ್ರಮಾಣ ಮಾಡುವಂತೆ ರಾಜನಾದ ಸೊಲೊಮೋನನಿಗೆ ತಿಳಿಸಿ’ ಎಂಬುದಾಗಿ ಅದೋನೀಯನು ಕೇಳಿಕೊಳ್ಳುತ್ತಿದ್ದಾನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us