Versions
KNV ಆಗ ಬೆನ್ಹದದನು ಕಳುಹಿಸಿ--ನನ್ನನ್ನು ಹಿಂಬಾಲಿಸುವ ಸಮಸ್ತ ಜನರು ಕೈತುಂಬ ತಕ್ಕೊಳ್ಳಲು ಸಮಾರ್ಯದ ಧೂಳು ಸಾಕಾದರೆ ದೇವರುಗಳು ನನಗೆ ಹೀಗೆಯೂ ಇನ್ನೂ ಹೆಚ್ಚಾಗಿಯೂ ಮಾಡಲಿ ಎಂದು ಅವನಿಗೆ ಹೇಳಿ ಕಳುಹಿಸಿದನು.
ERVKN ನಂತರ ಅವರು ಬೆನ್ಹದದನ ಮತ್ತೊಂದು ಸಂದೇಶದೊಂದಿಗೆ ಹಿಂದಿರುಗಿ ಬಂದರು. ಆ ಸಂದೇಶವು ಹೀಗಿತ್ತು: “ನಾನು ಸಮಾರ್ಯವನ್ನು ಸಂಪೂರ್ಣವಾಗಿ ನಾಶಗೊಳಿಸುತ್ತೇನೆ. ಆ ನಗರದಲ್ಲಿ ಏನನ್ನೂ ಉಳಿಸುವುದಿಲ್ಲವೆಂದು ನಾನು ಪ್ರಮಾಣ ಮಾಡುತ್ತೇನೆ. ನನ್ನ ಜನರು, ಆ ನಗರವನ್ನು ಕಂಡು ಹಿಡಿಯಲಾಗದಂತೆ ಮತ್ತು ಮನೆಗೆ ತೆಗೆದುಕೊಂಡು ಹೋಗಲು ಒಂದು ಹಿಡಿ ಧೂಳೂ ಉಳಿಯದಂತೆ ಮಾಡಿ ಬಿಡುತ್ತಾರೆ. ನಾನು ಇದನ್ನು ಮಾಡದೆ ಹೋದರೆ ದೇವರು ನನ್ನನ್ನು ನಾಶಪಡಿಸಲಿ!”
IRVKN ಆಗ ಅವನು ಅಹಾಬನಿಗೆ, “ಸಮಾರ್ಯ ಪಟ್ಟಣವನ್ನು ಸಂಪೂರ್ಣವಾಗಿ ನಾಶಮಾಡುವೆನು, ಲೆಕ್ಕವಿಲ್ಲದ ನನ್ನ ಸೈನಿಕರು ಅದರಿಂದ ಉಂಟಾದ ಒಂದು ಹಿಡಿ ಧೂಳನ್ನು ಬಿಡುವುದಿಲ್ಲ. ಹಾಗೆ ಬಿಟ್ಟರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದನು.