Versions
KNV ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂ ದದ ಅರಸನಾದ ಯೆಹೋಷಾಫಾಟನೂ ಗಿಲ್ಯಾದಿನ ರಾಮೋತಿಗೆ ಹೋದರು.
ERVKN ನಂತರ ರಾಜನಾದ ಅಹಾಬನು ಮತ್ತು ರಾಜನಾದ ಯೆಹೋಷಾಫಾಟನು ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ರಾಮೋತಿಗೆ ಹೋದರು. ಅದು ಗಿಲ್ಯಾದಿನ ಪ್ರದೇಶವೆಂಬಲ್ಲಿ ನಡೆಯಿತು.
IRVKN {ಅಹಾಬನ ಮರಣ} PS ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಮೋತ್ ಗಿಲ್ಯಾದಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟರು.