Versions
KNV ನದಿಯ ಈಚೆ ಯಲ್ಲಿ ತಿಫ್ಸಹು ಮೊದಲುಗೊಂಡು ಗಾಜದ ವರೆಗೂ ನದಿಯ ಈಚೆಯಲ್ಲಿರುವ ಸಮಸ್ತ ಅರಸುಗಳ ಮೇಲೆ ಅವನು ಅಧಿಕಾರಿಯಾಗಿದ್ದನು. ಇದಲ್ಲದೆ ಸುತ್ತಲಿ ರುವ ಸಮಸ್ತ ದಿಕ್ಕಿನಲ್ಲಿ ಅವನಿಗೆ ಸಮಾಧಾನವಾಗಿತ್ತು.
ERVKN ಸೊಲೊಮೋನನು ಯೂಫ್ರೇಟೀಸ್ ನದಿಯ ಪಶ್ಚಿಮದ ಪ್ರದೇಶವನ್ನೆಲ್ಲ ಆಳಿದನು. ಈ ದೇಶವು ತಿಪ್ಸಹುದಿಂದ ಗಾಜದವರೆಗಿತ್ತು. ಸೊಲೊಮೋನನ ರಾಜ್ಯದಲ್ಲೆಲ್ಲಾ ಶಾಂತಿ ನೆಲೆಸಿತ್ತು.
IRVKN ಅವನು ಯೂಫ್ರೆಟಿಸ್ ನದಿಯ ಈಚೆಯಲ್ಲಿ ತಿಪ್ಸಹು ಮೊದಲುಗೊಂಡು ಗಾಜದವರೆಗಿರುವ ಈಚೆಯ ಎಲ್ಲಾ ಅರಸರಿಗೂ ದೊರೆಯಾಗಿದ್ದನು. ಅವನು ಸುತ್ತಣ ರಾಜರೊಡನೆ ಸಮಾಧಾನದಿಂದಿದ್ದನು.