Versions
KNV ಸೊಲೊಮೋನನ ಜ್ಞಾನವು ಮೂಡಣ ದೇಶದ ಎಲ್ಲಾ ಜನರ ಜ್ಞಾನಕ್ಕಿಂತಲೂ ಐಗುಪ್ತದ ಎಲ್ಲಾ ಜನರ ಜ್ಞಾನಕ್ಕಿಂತಲೂ ಅಧಿಕವಾಗಿತ್ತು.
ERVKN ಅವನ ಜ್ಞಾನವು ಈಜಿಪ್ಟಿನ ಗಂಡಸರೆಲ್ಲರ ಜ್ಞಾನಕ್ಕಿಂತಲೂ ಹೆಚ್ಚಿನದಾಗಿತ್ತು. ಸೊಲೊಮೋನನ ಜ್ಞಾನವು ಪೂರ್ವದಿಕ್ಕಿನ ಜನರೆಲ್ಲರ ಜ್ಞಾನಕ್ಕಿಂತ ವಿಶಾಲವಾಗಿತ್ತು.
IRVKN ಅವನ ಜ್ಞಾನವು ಮೂಡಣದೇಶದವರೆಲ್ಲರ ಜ್ಞಾನಕ್ಕಿಂತಲೂ ಐಗುಪ್ತ್ಯರ ಜ್ಞಾನಕ್ಕಿಂತಲೂ ಮಿಗಿಲಾದುದಾಗಿತ್ತು.