Bible Versions
Bible Books

1 Kings 5:14 (KNV) Kannadam Old BSI Version

Versions

KNV   ಅವನು ವಂತಿನ ಪ್ರಕಾರ ತಿಂಗಳಿಗೆ ಹತ್ತು ಸಾವಿರ ಜನರನ್ನು ಲೆಬನೋನಿಗೆ ಕಳುಹಿಸಿದನು; ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದು ಎರಡು ತಿಂಗಳು ತಮ್ಮ ಮನೆಯಲ್ಲಿದ್ದರು. ಅದೋನೀರಾಮನು ಬಿಟ್ಟೀ ಆಳುಗಳ ಮೇಲೆ ಯಜಮಾನನಾಗಿದ್ದನು.
ERVKN   ರಾಜನಾದ ಸೊಲೊಮೋನನು ಅದೋನಿರಾಮ ಎಂಬವನನ್ನು ಇವರಿಗೆ ಮೇಲ್ವಿಚಾರಕನನ್ನಾಗಿ ನೇಮಿಸಿದನು. ಸೊಲೊಮೋನನು ಅವರನ್ನು ಮೂರು ಗುಂಪುಗಳಾಗಿ ವಿಂಗಡಿಸಿದನು. ಒಂದೊಂದು ಗುಂಪಿನಲ್ಲಿ ಹತ್ತು ಸಾವಿರ ಜನರಿದ್ದರು. ಪ್ರತಿಯೊಂದು ಗುಂಪಿನವರು ಲೆಬನೋನಿನಲ್ಲಿ ಒಂದು ತಿಂಗಳು ಕೆಲಸ ಮಾಡಿದ ನಂತರ ಎರಡು ತಿಂಗಳು ಮನೆಗೆ ಹಿಂತಿರುಗುತ್ತಿದ್ದರು.
IRVKN   ಅವರಲ್ಲಿ ತಿಂಗಳಿಗೆ ಹತ್ತು ಸಾವಿರ ಜನರಂತೆ ಪ್ರತಿತಿಂಗಳು ಲೆಬನೋನಿಗೆ ಕಳುಹಿಸುತ್ತಿದ್ದನು. ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದರೆ ಎರಡು ತಿಂಗಳು ಮನೆಯಲ್ಲಿರುತ್ತಿದ್ದರು. ಅದೋನೀರಾಮನು ಇವರ ಮುಖ್ಯಸ್ಥನಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us