Bible Versions
Bible Books

1 Kings 5:4 (KNV) Kannadam Old BSI Version

Versions

KNV   ಆದರೆ ಈಗ ನನ್ನ ದೇವರಾದ ಕರ್ತನು ಶತ್ರುವಿನಿಂದ ತಗಲುವ ಕೇಡು ಒಂದಾದರೂ ಇಲ್ಲದ ಹಾಗೆ ಸಮಸ್ತ ದಿಕ್ಕುಗಳಲ್ಲಿ ನನಗೆ ಸಮಾಧಾನವನ್ನು ಕೊಟ್ಟಿದ್ದಾನೆ.
ERVKN   ಆದರೆ ಈಗ ನನ್ನ ದೇವರಾದ ಯೆಹೋವನು ನನ್ನ ದೇಶದಲ್ಲೆಲ್ಲಾ ಶಾಂತಿ ನೆಲೆಸುವಂತೆ ಮಾಡಿದ್ದಾನೆ. ಈಗ ನನಗೆ ಶತ್ರುಗಳೇ ಇಲ್ಲ. ನನ್ನ ಜನರಿಗೆ ಯಾವ ಅಪಾಯವೂ ಇಲ್ಲ.
IRVKN   ನನಗಾದರೋ ನನ್ನ ದೇವರಾದ ಯೆಹೋವನು ಎಲ್ಲಾ ಕಡೆಗಳಲ್ಲಿಯೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ. ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ, ಆತನ ದಯೆಯಿಂದ ಆಪತ್ತು ನನ್ನಿಂದ ದೂರವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us