Bible Versions
Bible Books

1 Kings 5:9 (KNV) Kannadam Old BSI Version

Versions

KNV   ನನ್ನ ಸೇವಕರು ಅವುಗಳನ್ನು ಲೆಬ ನೋನಿನಿಂದ ಸಮುದ್ರಕ್ಕೆ ತಂದ ಮೇಲೆ ನೀನು ನನಗೆ ನೇಮಿಸಿದ ಸ್ಥಳಕ್ಕೆ ತೆಪ್ಪವನ್ನು ಕಟ್ಟಿಸಿ ಸಮುದ್ರದಿಂದ ಕಳುಹಿಸಿ ಅಲ್ಲಿ ಒಪ್ಪಿಸುವ ಹಾಗೆ ಮಾಡುವೆನು. ನೀನು ಅವುಗಳನ್ನು ತಕ್ಕೊಂಡು ನನ್ನ ಮನೆಯವರಿಗೋಸ್ಕರ ಆಹಾರವನ್ನು ಕೊಟ್ಟು ನನ್ನ ಇಚ್ಚೆಯನ್ನು ತೀರಿಸುವಿ ಅಂದನು.
ERVKN   ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರತೀರಕ್ಕೆ ತರುತ್ತಾರೆ. ನಂತರ ನಾನು ಅವುಗಳನ್ನು ಒಟ್ಟಾಗಿ ಕಟ್ಟಿ, ನೀನು ತಿಳಿಸಿದ ಸ್ಥಳಕ್ಕೆ ತೇಲಿಬಿಡುತ್ತೇನೆ. ಗೊತ್ತುಪಡಿಸಿದ ಸ್ಥಳದಲ್ಲಿ ದಿಮ್ಮಿಗಳನ್ನು ಬೇರ್ಪಡಿಸುತ್ತೇನೆ; ನೀನು ಅವುಗಳನ್ನು ತೆಗೆದುಕೊಳ್ಳಬಹುದು. ಅವುಗಳಿಗೆ ಬದಲಾಗಿ ನೀನು ನನ್ನ ಮನೆಯವರಿಗೆ ಆಹಾರ ಸಾಮಾಗ್ರಿಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆಯಾಗಿದೆ.”
IRVKN   ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ, ಸಮುದ್ರ ಮಾರ್ಗವಾಗಿ ನೀನು ನೇಮಿಸುವ ಸ್ಥಳಕ್ಕೆ ಕಳುಹಿಸಿ, ಅಲ್ಲಿ ಬಿಚ್ಚಿಸಿಕೊಡುವೆನು. ನೀನು ಅವುಗಳನ್ನು ತೆಗೆದುಕೊಂಡು ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಆಹಾರ ಪದಾರ್ಥಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆಯಾಗಿದೆ” ಎಂದು ಹೇಳಿ ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us