Versions
KNV ಒಂದೊಂದು ಆಧಾರದ ನಾಲ್ಕು ಮೂಲೆಗಳಲ್ಲಿ ಅಂಚುಗಳಿದ್ದವು; ಆಧಾರದಲ್ಲಿಂದಲೇ ಅಂಚುಗಳು ಆದವು.
ERVKN ಪ್ರತಿ ಬಂಡಿಯ ನಾಲ್ಕು ಮೂಲೆಗಳಲ್ಲಿ ನಾಲ್ಕು ಆಧಾರ ಕಂಬಗಳಿದ್ದವು. ಅವುಗಳನ್ನು ಬಂಡಿಯೊಂದಿಗೆ ಅಖಂಡವಾಗಿ ನಿರ್ಮಿಸಿದ್ದರು.
IRVKN ಪ್ರತಿಯೊಂದು ಪೀಠದ ತುದಿಯಲ್ಲಿದ್ದ ನಾಲ್ಕು ಹಿಡಿಗಳು ಪೀಠದೊಡನೆ ಅಖಂಡವಾಗಿದ್ದವು.