Versions
KNV ಅದರದರ ಪ್ರಮಾಣದ ಪ್ರಕಾರ ಹಲಿಗೆಗಳ ಕೈಹಿಡಿಗಳ ಮೇಲೆಯೂ ಅಂಚು ಗಳ ಮೇಲೆಯೂ ಕೆರೂಬಿಗಳನ್ನೂ ಸಿಂಹಗಳನ್ನೂ ಖರ್ಜೂರ ಗಿಡಗಳನ್ನೂ ಚಿತ್ರಿಸಿದನು; ಸುತ್ತಲೂ ಅದ ರದರ ಪ್ರಮಾಣದ ಪ್ರಕಾರ ಚಿತ್ರಿಸಿದನು.
ERVKN ಬಂಡಿಯ ಪಾರ್ಶ್ವಗಳ ಮೇಲೆ ಮತ್ತು ಚೌಕಟ್ಟುಗಳ ಮೇಲೆ ಕೆರೂಬಿಗಳ, ಸಿಂಹಗಳ, ಖರ್ಜೂರ ಗಿಡಗಳ ಚಿತ್ರಗಳನ್ನು ಹಿತ್ತಾಳೆಯಲ್ಲಿ ಕೆತ್ತಿದ್ದರು. ಈ ಚಿತ್ರಗಳನ್ನು ಬಂಡಿಯಲ್ಲಿ ಅವಕಾಶವಿದ್ದ ಭಾಗಗಳಲ್ಲೆಲ್ಲಾ ಕೆತ್ತಿದ್ದರು. ಬಂಡಿಯ ಸುತ್ತಲಿನ ಚೌಕಟ್ಟಿನ ಮೇಲೆ ಹೂಗಳನ್ನು ಕೆತ್ತಿದ್ದರು.
IRVKN ಅಡ್ಡಪಟ್ಟಿಗಳಿಗೂ ಹಿಡಿಗಳ ಹೊರಮೈಗೂ ಸ್ಥಳವಿದ್ದ ಕಡೆಗೆ ಕೆರೂಬಿ, ಸಿಂಹ, ಖರ್ಜೂರವೃಕ್ಷ ಇವುಗಳ ಚಿತ್ರಗಳನ್ನೂ ಈ ಚಿತ್ರಗಳ ಸುತ್ತಲೂ ತೋರಣ ಚಿತ್ರಗಳನ್ನೂ ಮಾಡಿಸಿದನು.