Bible Versions
Bible Books

1 Kings 7:39 (KNV) Kannadam Old BSI Version

Versions

KNV   ಮನೆಯ ಬಲ ಪಾರ್ಶ್ವದಲ್ಲಿ ಐದು ಆಧಾರಗಳನ್ನೂ ಮನೆಯ ಎಡಪಾರ್ಶ್ವದಲ್ಲಿ ಐದು ಆಧಾರಗಳನ್ನೂ ಇಟ್ಟನು. ಆದರೆ ಸಮುದ್ರವನ್ನು ಮನೆಯ ಪೂರ್ವ ಭಾಗದ ಬಲಪಾರ್ಶ್ವದಲ್ಲಿ ದಕ್ಷಿಣಕ್ಕೆ ದುರಾಗಿ ಇಟ್ಟನು.
ERVKN   ಹೀರಾಮನು ದೇವಾಲಯದ ದಕ್ಷಿಣದ ಕಡೆಗೆ ಐದು ಬಂಡಿಗಳನ್ನು ಮತ್ತು ಇತರ ಐದು ಬಂಡಿಗಳನ್ನು ಉತ್ತರದ ಕಡೆಗೆ ಇಟ್ಟನು. ಅವನು ದೊಡ್ಡ ಜಲಾಶಯವನ್ನು ದೇವಾಲಯದ ಆಗ್ನೇಯ ದಿಕ್ಕಿನಲ್ಲಿ ಇಟ್ಟನು.
IRVKN   ಐದು ಪೀಠಗಳನ್ನು ದೇವಾಲಯದ ಬಲಗಡೆಯಲ್ಲಿಯೂ, ಐದು ಪೀಠಗಳನ್ನು ಎಡಗಡೆಯಲ್ಲಿಯೂ ಇಟ್ಟನು. ಸಮುದ್ರವೆನಿಸಿಕೊಳ್ಳುವ ಪಾತ್ರೆಯನ್ನು ದೇವಾಲಯದ ಬಲಗಡೆಯಲ್ಲಿ ಅಂದರೆ ಪ್ರಾಕಾರದ ಆಗ್ನೇಯ ದಿಕ್ಕಿನಲ್ಲಿರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us