Bible Versions
Bible Books

1 Kings 7:51 (KNV) Kannadam Old BSI Version

Versions

KNV   ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.
ERVKN   ಯೆಹೋವನ ದೇವಾಲಯಕ್ಕಾಗಿ ರಾಜನಾದ ಸೊಲೊಮೋನನು ಮಾಡಬೇಕೆಂದಿದ್ದ ಕಾರ್ಯವನ್ನು ಮುಗಿಸಿದನು. ವಿಶೇಷ ಕಾರ್ಯಕ್ಕಾಗಿ ತನ್ನ ತಂದೆಯಾದ ದಾವೀದನು ಮೀಸಲಾಗಿಟ್ಟಿದ್ದ ವಸ್ತುಗಳನ್ನೆಲ್ಲ ರಾಜನಾದ ಸೊಲೊಮೋನನು ಪಡೆದುಕೊಂಡು ದೇವಾಲಯದೊಳಕ್ಕೆ ತಂದನು. ಅವನು ಬೆಳ್ಳಿ ಬಂಗಾರಗಳನ್ನು ಯೆಹೋವನ ದೇವಾಲಯದ ಭಂಡಾರಕ್ಕೆ ಸೇರಿಸಿದನು.
IRVKN   ಪರಿಶುದ್ಧಸ್ಥಳದ ಬಾಗಿಲುಗಳಿಗೂ ಇರುವ ಬಂಗಾರದ ತಿರುಗುಣಿಗಳು ಇವುಗಳೇ. ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಪಡಿಸಿದ ನಂತರ ತನ್ನ ತಂದೆಯಾದ ದಾವೀದನು ಯೆಹೋವನಿಗೆ ಹರಕೆಹೊತ್ತು ಪ್ರತಿಷ್ಠಿಸಿದ ಬೆಳ್ಳಿ ಬಂಗಾರವನ್ನೂ ಮತ್ತು ಸಾಮಾನುಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us