Bible Versions
Bible Books

1 Peter 2:5 (KNV) Kannadam Old BSI Version

Versions

KNV   ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
ERVKN   ನೀವೂ ಸಹ ಜೀವವುಳ್ಳ ಕಲ್ಲುಗಳಾಗಿದ್ದೀರಿ. ಆತ್ಮಸಂಬಂಧವಾದ ದೇವಾಲಯವಾಗುವದಕ್ಕಾಗಿ ನೀವೇ ಕಟ್ಟಲ್ಪಡುತ್ತಿದ್ದೀರಿ; ದೇವರಿಂದ ಸ್ವೀಕೃತವಾಗುವಂಥ ಆತ್ಮಿಕ ಯಜ್ಞಗಳನ್ನು ಯೇಸು ಕ್ರಿಸ್ತನ ಮೂಲಕ ದೇವರಿಗೆ ಅರ್ಪಿಸುವ ಪವಿತ್ರ ಯಾಜಕರಾಗಿದ್ದೀರಿ.
IRVKN   ಎಫೆ 2:20-22; 1 ಕೊರಿ 3:9: ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಇಬ್ರಿ. 3:4, 6: ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ § ರೋಮಾ. 15:16; ಫಿಲಿ. 4:18: ಸಮರ್ಪಕವಾದ * ಯೆಶಾ 56:7; ಮಲಾ. 1:11; ರೋಮಾ. 12:1; ಇಬ್ರಿ. 13:15 ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ವ. 9: ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us