Versions
KNV ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು.
ERVKN ಆದರೆ ಯೆಹೋವನು ಸಮುವೇಲನಿಗೆ, “ಎಲೀಯಾಬನ ಎತ್ತರವನ್ನಾಗಲೀ ರೂಪವನ್ನಾಗಲೀ ಪರಿಗಣಿಸಬೇಡ. ಯಾಕಂದರೆ ನಾನು ಅವನನ್ನು ತಿರಸ್ಕರಿಸಿದ್ದೇನೆ. ಮನುಷ್ಯರಾದರೊ ಹೊರ ತೋರಿಕೆಯನ್ನು ಪರಿಗಣಿಸುತ್ತಾರೆ; ಯೆಹೋವನಾದರೊ ಹೊರ ತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ” ಎಂದು ಹೇಳಿದನು.
IRVKN ಆದರೆ ಯೆಹೋವನು ಸಮುವೇಲನಿಗೆ, “ † ಕೀರ್ತ 10:11. ನೀನು ಅವನ ಸೌಂದರ್ಯವನ್ನೂ, ಎತ್ತರವನ್ನೂ ನೋಡಬೇಡ; ನಾನು ಅವನನ್ನು ನಿರಾಕರಿಸಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ‡ 1ಪೂರ್ವ 28:9. ಹೃದಯದ ಮತ್ತು ಅಂತರಂಗದ ಸೌಂದರ್ಯ ನೋಡುವವನಾಗಿದ್ದಾನೆ” ಅಂದನು.