Versions
KNV ಆಗ ಸೌಲನೂ ಇವರೂ ಇಸ್ರಾಯೇಲ್ಯರೆಲ್ಲರೂ ಫಿಲಿಷ್ಟಿ ಯರ ಸಂಗಡ ಏಲಾ ತಗ್ಗಿನಲ್ಲಿ ಯುದ್ಧಮಾಡುತ್ತಿದ್ದರು.
ERVKN ನಿನ್ನ ಸಹೋದರರು ಎಲ್ಲಾ ಇಸ್ರೇಲ್ ಸೈನಿಕರಂತೆ ಸೌಲನ ಜೊತೆಯಲ್ಲಿ ಏಲಾ ಕಣಿವೆಯಲ್ಲಿದ್ದಾರೆ. ಅವರು ಫಿಲಿಷ್ಟಿಯರ ವಿರುದ್ಧ ಹೋರಾಡುತ್ತಿದ್ದಾರೆ” ಎಂದು ಹೇಳಿದನು.
IRVKN ಸೌಲನೂ, ಇಸ್ರಾಯೇಲರೂ ಏಲಾ ತಗ್ಗಿನಲ್ಲಿ ಫಿಲಿಷ್ಟಿಯರೊಡನೆ ಯುದ್ಧಮಾಡುತ್ತಿದ್ದಾರಲ್ಲಾ” ಎಂದು ಹೇಳಿದನು.