Versions
KNV ತನ್ನ ಕೋಲನ್ನು ತನ್ನ ಕೈಯಲ್ಲಿ ಹಿಡಿದು ಹಳ್ಳದಲ್ಲಿರುವ ಐದು ನುಣುಪಾದ ಕಲ್ಲುಗಳನ್ನು ಆರಿಸಿಕೊಂಡು ಅವು ಗಳನ್ನು ತನಗಿರುವ ಕುರುಬರ ಚೀಲದಲ್ಲಿ ಹಾಕಿ ಕವಣೆ ಯನ್ನು ತನ್ನ ಕೈಯಲ್ಲಿ ಹಿಡುಕೊಂಡು ಆ ಫಿಲಿಷ್ಟಿಯನ ಬಳಿಗೆ ಹೋದನು.
ERVKN ದಾವೀದನು ತನ್ನ ಕೋಲನ್ನು ಕೈಯಲ್ಲಿ ಹಿಡಿದುಕೊಂಡು, ಕಣಿವೆಯಲ್ಲಿ ಐದು ನುಣುಪುಕಲ್ಲುಗಳನ್ನು ಆರಿಸಿಕೊಂಡು ಅವುಗಳನ್ನು ಕುರಿಕಾಯಲು ಬಳಸುವ ಚೀಲದಲ್ಲಿ ಹಾಕಿಕೊಂಡು ಕವಣೆಯನ್ನು ಕೈಯಲ್ಲಿ ಹಿಡಿದುಕೊಂಡನು. ನಂತರ ಗೊಲ್ಯಾತನನ್ನು ಎದುರಿಸಲು ಹೋದನು.
IRVKN ತನ್ನ ಕೋಲನ್ನು ತೆಗೆದುಕೊಂಡು ಹೊರಟು, ಹಳ್ಳದಲ್ಲಿನ ಐದು ನುಣುಪುಕಲ್ಲುಗಳನ್ನು ಆರಿಸಿಕೊಂಡು, ಅವುಗಳನ್ನು ಕುರುಬರ ಪದ್ಧತಿಯಂತೆ ತನಗಿರುವ ಸೊಂಟದ ಚೀಲದಲ್ಲಿ ಹಾಕಿ ಕೈಯಲ್ಲಿ ‡ ನ್ಯಾಯ 20:16. ಕವಣೆಯನ್ನು ಹಿಡಿದು ಫಿಲಿಷ್ಟಿಯನ ಬಳಿಗೆ ಹೋದನು. PS