Bible Versions
Bible Books

1 Samuel 17:47 (KNV) Kannadam Old BSI Version

Versions

KNV   ದಿನ ಇಸ್ರಾಯೇಲ್ಯರೊಳಗೆ ದೇವರು ಇದ್ದಾನೆಂದು ಭೂಲೋಕದವರೆಲ್ಲರೂ ತಿಳಿ ಯುವರು. ಕರ್ತನು ಕತ್ತಿಯಿಂದಲೂ ಈಟಿಯಿಂದಲೂ ರಕ್ಷಿಸುವದಿಲ್ಲ ಎಂದು ಸಭೆಯೆಲ್ಲಾ ತಿಳಿದುಕೊಳ್ಳು ವದು; ಯಾಕಂದರೆ ಯುದ್ಧವು ಕರ್ತನದು; ಆತನು ನಿಮ್ಮನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.
ERVKN   ಜನರನ್ನು ರಕ್ಷಿಸಲು ಯೆಹೋವನಿಗೆ ಕತ್ತಿ ಮತ್ತು ಈಟಿಗಳ ಅಗತ್ಯವಿಲ್ಲ ಎಂಬುದು ಇಲ್ಲಿ ಸೇರಿರುವ ಜನರಿಗೆಲ್ಲ ತಿಳಿಯುತ್ತದೆ. ಇದು ಯೆಹೋವನ ಯುದ್ಧ. ಫಿಲಿಷ್ಟಿಯರನ್ನೆಲ್ಲ ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡುತ್ತಾನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us