Versions
KNV ಆ ಪಿಲಿಷ್ಟಿಯನು ಎದ್ದು ದಾವೀದನಿಗೆ ಎದುರಾಗಿ ಸವಿಾಪಿಸಿ ಬರುವಾಗ ದಾವೀದನು ತ್ವರೆಯಾಗಿ ಆ ಸೈನ್ಯಕ್ಕೆ ಫಿಲಿಷ್ಟಿಯನಿಗೆದುರಿಗೆ ಓಡಿಹೋಗಿ
ERVKN ಫಿಲಿಷ್ಟಿಯನಾದ ಗೊಲ್ಯಾತನು ಆಕ್ರಮಣ ಮಾಡಲು ದಾವೀದನ ಹತ್ತಿರಕ್ಕೆ ಬಂದನು. ದಾವೀದನೂ ಗೊಲ್ಯಾತನನ್ನು ಸಂಧಿಸಲು ವೇಗವಾಗಿ ಓಡಿದನು.
IRVKN ಕೂಡಲೇ ಆ ಫಿಲಿಷ್ಟಿಯನು ಹೊರಟು ದಾವೀದನೊಡನೆ ಯುದ್ಧಮಾಡುವುದಕ್ಕೆ ಸಮೀಪಿಸಿದಾಗ ದಾವೀದನು ಫಿಲಿಷ್ಟಿಯರ ಸೈನ್ಯದ ಕಡೆಗೆ ಓಡಿಹೋಗಿ ಆ ಫಿಲಿಷ್ಟಿಯನನ್ನು ಸಂಧಿಸಿ,