Bible Versions
Bible Books

1 Samuel 1:17 (KNV) Kannadam Old BSI Version

Versions

KNV   ಆಗ ಏಲಿಯು ಅವಳಿಗೆ ಪ್ರತ್ಯುತ್ತರವಾಗಿ--ಸಮಾಧಾನ ದಿಂದ ಹೋಗು; ಇಸ್ರಾಯೇಲಿನ ದೇವರು, ಆತನಿಂದ ನೀನು ಬೇಡಿಕೊಂಡ ನಿನ್ನ ವಿಜ್ಞಾಪನೆಯನ್ನು ನಿನಗೆ ಕೊಡಲಿ ಅಂದನು.
ERVKN   ಏಲಿಯು, “ಸಮಾಧಾನದಿಂದ ಹೋಗು. ಇಸ್ರೇಲಿನ ದೇವರು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುತ್ತಾನೆ” ಎಂದು ಉತ್ತರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us