Bible Versions
Bible Books

1 Samuel 20:17 (KNV) Kannadam Old BSI Version

Versions

KNV   ಯೋನಾತಾನನು ದಾವೀದನನ್ನು ಪ್ರೀತಿ ಮಾಡಿದ್ದರಿಂದ ತಿರಿಗಿ ಅವನಿಂದ ಪ್ರಮಾಣ ತೆಗೆದುಕೊಂಡನು; ಅವನು ತನ್ನ ಪ್ರಾಣವನ್ನು ಪ್ರೀತಿ ಮಾಡಿದ ಹಾಗೆಯೇ ಅವನನ್ನು ಪ್ರೀತಿ ಮಾಡಿದನು.
ERVKN   ಯೋನಾತಾನನು ದಾವೀದನಿಂದ ತನ್ನ ಪ್ರೀತಿಯ ವಾಗ್ದಾನವನ್ನು ಮತ್ತೆ ಹೇಳಿಸಿದನು. ಯೋನಾತಾನನು ತನ್ನನ್ನು ತಾನು ಪ್ರೀತಿಸುತ್ತಿದ್ದಷ್ಟೆ ದಾವೀದನನ್ನೂ ಪ್ರೀತಿಸುತ್ತಿದ್ದುದ್ದೇ ಅದಕ್ಕೆ ಕಾರಣ.
IRVKN   ತಾನು ದಾವೀದನನ್ನು ಸ್ವಂತ ಪ್ರಾಣದಂತೆ ಪ್ರೀತಿಸುತ್ತಿದ್ದುದರಿಂದ ಪ್ರೀತಿಸಾಕ್ಷಿಯಾಗಿ ಅವನಿಂದ ಪ್ರಮಾಣಮಾಡಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us