Bible Versions
Bible Books

1 Samuel 20:33 (KNV) Kannadam Old BSI Version

Versions

KNV   ಆಗ ಸೌಲನು ಅವನನ್ನು ಹೊಡೆಯಲು ಈಟಿಯನ್ನು ಅವನ ಮೇಲೆ ಎಸೆದನು. ಆದದರಿಂದ ತನ್ನ ತಂದೆಯು ದಾವೀದನನ್ನು ಕೊಂದುಹಾಕಲು ದೃಢಮಾಡಿದ್ದಾನೆಂದು ಯೋನಾತಾ ನನು ತಿಳುಕೊಂಡನು.
ERVKN   ಆದರೆ ಸೌಲನು ಯೋನಾತಾನನನ್ನು ಕೊಲ್ಲುವುದಕ್ಕಾಗಿ ಈಟಿಯನ್ನು ಅವನ ಕಡೆಗೆ ಎಸೆದನು. ದಾವೀದನನ್ನು ಕೊಲ್ಲಲು ತನ್ನ ತಂದೆಯು ದೃಢನಿರ್ಧಾರ ಮಾಡಿದ್ದಾನೆಂದು ಯೋನಾತಾನನು ತಿಳಿದುಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us